Bengaluru: ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
Tag:
