ಡ್ರೈವಿಂಗ್ ಲೈಸೆನ್ಸ್ ಗಳನ್ನು ಸ್ಮಾರ್ಟ್ ಕಾರ್ಡ್ (DL Smart card) ರೂಪದಲ್ಲಿ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ, ಲ್ಯಾಮಿನೇಟೆಡ್ ಪ್ರತಿಯಲ್ಲಿ ನೀಡುವಂತೆ ಸರಕಾರ ಸೂಚಿಸಿದೆ.
Tag:
Four Wheeler vehicle
-
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ. …
-
ಬಡವರಿಗೋಸ್ಕರ ಇರುವ ಬಿಪಿಎಲ್ ಕಾರ್ಡ್ ಅನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ, ಈಗಾಗಲೇ ಹಲವಾರು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು ಸರಿಯಾಗಿ ಪರಿಶೀಲಿಸಿದ ನಂತರ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗುತ್ತಿದೆ. ಆದರೆ, ಇದರ ವಿರುದ್ಧ ಕಾನೂನು ಕ್ರಮ ಕೈಗೊಂಡರೂ, …
