ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ.ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಹೆಚ್ಚಳ ಮಾಡಿದಲ್ಲದೆ, ಬೋನಸ್ ಕೂಡ ಹೆಚ್ಚಳ ಮಾಡಿದೆ. ಈ ನಡುವೆ ಕೇಂದ್ರ ನೌಕರರಿಗೆ ಡಿಎ ಮತ್ತು ಬೋನಸ್ ನೀಡಿದ …
Tag:
