ಬೆಳಗಾವಿ : ನಕಲಿ ಅಂಕಪಟ್ಟಿ ಮೂಲಕ ಯಾವುದೇ ರೀತಿಯ ಹುದ್ದೆ ಪಡೆದುಕೊಂಡಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ. ಅವರು ಸೋಮವಾರ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಪ್ರಶ್ನೆಗೆ …
Tag:
