ಜುಲೈ 1 ರಿಂದ ಎಲ್ಲಾ ಬಿಪಿಎಲ್ ನವರಿಗೆ 10 ಕೆಜಿ ಕೊಡ್ತೇವೆ. ಬಿಪಿಎಲ್ ಮತ್ತು ಅಂತ್ಯೋದಯದವರಿಗೆ ಕೂಡಾ 10 ಕೆಜಿ ಅಕ್ಕಿ (Ration) ಸಿಗಲಿದೆ ಎಂದು ಘೋಷಣೆ ಮಾಡಲಾಗಿದೆ.
Tag:
free 10 kg rice for per person
-
Karnataka State Politics Updates
CT Ravi: ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು: ಸಿಟಿ ರವಿ
by ಕಾವ್ಯ ವಾಣಿby ಕಾವ್ಯ ವಾಣಿಉಚಿತ ವಿದ್ಯುತ್, 2000 ಹಣ, 10 ಕೆಜಿ ಅಕ್ಕಿ ಕೊಡುವುದು ಒಳ್ಳೆಯ ಯೋಜನೆ ಅಲ್ವಾ..? ಕಾಂಗ್ರೆಸ್ ನವರು ನೋಟು ಪ್ರಿಂಟ್ ( printing Machine) ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ವ್ಯಂಗ್ಯ ವಾಡಿದ್ದಾರೆ.
