Second opinion: ಇನ್ಮುಂದೆ ಯಾರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ (Second opinion) ಪಡೆಯಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಅಂತೆಯೇ ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ.
Tag:
