ಕಾಂಗ್ರೆಸ್ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಬಿಲ್ ಕಲೆಕ್ಟರ್ ಮುಂದೆ ಪಟ್ಟು ಹಿಡಿದು ಕೂತ ಗ್ರಾಮಸ್ಥರು !
Free electricity
-
Karnataka State Politics Updates
CT Ravi: ಕಾಂಗ್ರೆಸ್ ನವರು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು: ಸಿಟಿ ರವಿ
by ಕಾವ್ಯ ವಾಣಿby ಕಾವ್ಯ ವಾಣಿಉಚಿತ ವಿದ್ಯುತ್, 2000 ಹಣ, 10 ಕೆಜಿ ಅಕ್ಕಿ ಕೊಡುವುದು ಒಳ್ಳೆಯ ಯೋಜನೆ ಅಲ್ವಾ..? ಕಾಂಗ್ರೆಸ್ ನವರು ನೋಟು ಪ್ರಿಂಟ್ ( printing Machine) ಮಾಡುವ ಮೆಷಿನ್ ಇಟ್ಟುಕೊಳ್ಳಬಹುದು ಎಂದು ವ್ಯಂಗ್ಯ ವಾಡಿದ್ದಾರೆ.
-
EntertainmentInterestinglatestNews
ಉಚಿತ ವಿದ್ಯುತ್ ಬಳಸಲು ಇಲ್ಲಿದೆ ಸುಲಭ ಉಪಾಯ | ಒಮ್ಮೆ ಕೇವಲ 443 ರೂಪಾಯಿ ಖರ್ಚು ಮಾಡಿ ಸಾಕು!!!
ಇದೀಗ ಮಾರುಕಟ್ಟೆಗೆ ಬಂದಿರುವ ಸೋಲಾರ್ ಲೈಟ್ ಅನ್ನು ಚಳಿಗಾಲದಲ್ಲಿ ಬಳಕೆ ಮಾಡಿದ್ದಲ್ಲಿ ನಿಮಗೆ ಹೆಚ್ಚಿನ ಪ್ರಯೋಜನ ಆಗೋದು ಗ್ಯಾರಂಟಿ!!..ದೈನಂದಿನ ಜೀವನದ ಪ್ರತಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹಣದುಬ್ಬರ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲವೂ ದುಬಾರಿಯೇ. ಮನೆಯ ವಿದ್ಯುತ್ ಬಿಲ್ ಕೂಡ …
-
latestNews
BPL ಕಾರ್ಡ್ ಹೊಂದಿರುವ SC ST ಸಮುದಾಯದವರೇ ಗಮನಿಸಿ | ನಿಮಗೊಂದು ಮುಖ್ಯವಾದ ಮಾಹಿತಿ ಇಲ್ಲಿದೆ!!!
by ಹೊಸಕನ್ನಡby ಹೊಸಕನ್ನಡಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಕೆಲವು ಸೌಲಭ್ಯಗಳನ್ನು ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದೆ. ಪ್ರಸ್ತುತ ಅಮೃತ ಜ್ಯೋತಿ …
-
ಬೆಂಗಳೂರು : ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಈ ವೇಳೆ, SC/ST, BPL ಕಾರ್ಡ್ದಾರರಿಗೆ, ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಹೌದು. SC/ST, BPL ಕಾರ್ಡ್ದಾರರಿಗೆ 75 ಯುನಿಟ್ ತನಕ ಉಚಿತ …
-
Interesting
SC-ST ಕುಟುಂಬದವರಿಗೆ ಒದಗಿಸುವ ಉಚಿತ ವಿದ್ಯುತ್ ಯೋಜನೆ ರದ್ದು! | ಈ ಕುರಿತು ಇಲಾಖೆ ನೀಡಿದ ಸ್ಪಷ್ಟನೆ ಏನು?
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬದವರಿಗೆ ‘ಅಮೃತ ಜ್ಯೋತಿ’ ಕಾರ್ಯಕ್ರಮದಡಿ 75 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದ್ದು, ಇದೀಗ ಇಲಾಖೆ ಸ್ಪಷ್ಟನೆ ನೀಡಿದೆ. ‘ಅಮೃತ ಜ್ಯೋತಿ’ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ …
-
ಚುನಾವಣೆಯಲ್ಲಿ ಪಕ್ಷ ಗೆಲುವು ಕಾಣಲು ಹೆಚ್ಚಿನ ರಾಜಕಾರಣಿಗಳು ಭರವಸೆಯನ್ನು ನೀಡುವುದರ ಮೂಲಕ ಮತ ಕೇಳುತ್ತಾರೆ. ಅದರಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಒಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿಜಾಮಾಬಾದ್ನಲ್ಲಿ ಸಮಗ್ರ ಜಿಲ್ಲಾ ಕಚೇರಿ ಸಂಕೀರ್ಣ ಹಾಗೂ ಟಿಆರ್ ಎಸ್ ಪಕ್ಷದ …
