ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ …
Tag:
