ಸರ್ಕಾರಿ ನೌಕರರು ಹಾಗೂ ವಕೀಲರಿಗೆ 1 ರೂ.ನಲ್ಲಿ ಮನೆಯನ್ನು ಒದಗಿಸಲು ಸರ್ಕಾರ ಮುಂದಾಗಿದೆ.2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಉತ್ತರ ಪ್ರದೇಶ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿಯನ್ನು ನೀಡುತ್ತಿದೆ. ಈಗ ಸರ್ಕಾರಿ ನೌಕರರು ಹಾಗೂ ವಕೀಲರೀಗೆ ಈ ಭಾಗ್ಯ ದೊರೆಯಲಿದೆ. …
Tag:
