ಮೈಸೂರು : ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ರೈತನೊಬ್ಬ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು, ತೀವ್ರ ಗಾಯಗೊಳಿಸಿ ಸಾವಿನಿಂದ ಪಾರಾದ ಘಟನೆ ಬೆಳಕಿಗೆ ಬಂದಿದೆ. ಸ್ವಾಮೀ (52) ಗಂಭೀರ ಗಾಯಗೊಂಡ ರೈತ ಎಂದು ಗುರುತಿಸಲಾಗಿದೆ. ಹುಲಿ ದಾಳಿ …
Tag:
