Bad comment: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್, ಹೈ ಕೋರ್ಟ್ ದರ್ಶನ್ ಮತ್ತು ಗ್ಯಾಂಗ್ ಜಾಮೀನು ರದ್ದು ಪಡಿಸಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿತ್ತು
Tag:
from Darshan fans
-
Ramya: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ಒಬ್ಬ ದರ್ಶನ್ ಫ್ಯಾನ್, ಮತ್ತೊಬ್ಬ ನಟ ಧನ್ವೀರ್ ಫ್ಯಾನ್ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
