ಹೇಳಿ ಕೇಳಿ ಡಿಜಿಟಲ್ ಯುಗ.. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ ಈಗಿಲ್ಲ. ಮೊಬೈಲ್ ಎಂಬ ಮಾಯಾವಿ ಅನ್ವೇಷಣೆಯ ಬಳಿಕ ಎಲ್ಲ ಕೆಲಸಗಳು ಕ್ಷಣ ಮಾತ್ರದಲ್ಲಿ ನಡೆಯುತ್ತವೆ. ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು …
Tag:
Fund transfer
-
ಇಂದಿನ ಡಿಜಿಟಲ್ ಯುಗದಲ್ಲಿ ಹಣ ಉಳಿತಾಯ ಅತಿ ಅವಶ್ಯಕವಾಗಿದ್ದು, ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟನಿಂದ ತಪ್ಪಿಸಲು ನೆರವಾಗುತ್ತದೆ. ಅದರಲ್ಲೂ ಕಾಲ ಬದಲಾದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಿ, ಆನ್ಲೈನ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮೂಲಕ ಸರಳ ರೀತಿಯಲ್ಲಿ ವ್ಯವಹಾರ ನಡೆಸಲು ಅನುವು …
-
ಭಾರತೀಯ ಸ್ಟೇಟ್ ಬ್ಯಾಂಕ್ (State Bank of India – SBI) ಮೊಬೈಲ್ ಮೂಲಕ ಹಣ ವರ್ಗಾವಣೆ ವಿಧಿಸುತ್ತಿದ್ದ ಎಸ್ಎಂಎಸ್ ( SMS) ಸಂದೇಶದ ಶುಲ್ಕವನ್ನು ಮನ್ನಾ ಮಾಡುವುದಾಗಿ ಎಂಬ ಮಾಹಿತಿಯನ್ನು ಟ್ವೀಟ್ ಮಾಡುವ ಮೂಲಕ ಘೋಷಿಸಿದೆ. ಬಳಕೆದಾರರು ಈಗ ಯುಎಸ್ಎಸ್ …
