ಈಗಾಗಲೇ ಮದರಸಾಗಳಲ್ಲಿ ರಾಷ್ಟ್ರಗೀತೆಗಳನ್ನು ಕಡ್ಡಾಯಗೊಳಿಸಿರುವ ಉತ್ತರಪ್ರದೇಶ ಸರ್ಕಾರವು ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹೊಸ ಮದರಸಾಗಳಿಗೆ ಯಾವುದೇ ಅನುದಾನವನ್ನು ನೀಡಲ್ಲ ಎಂದು ಉತ್ತರ ಪ್ರದೇಶದ ಕ್ಯಾಬಿನೆಟ್ನಲ್ಲಿ ಬಿಲ್ ಪಾಸ್ ಆಗಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಂಪುಟವು ಹೊಸ …
