ಸರಕಾರವು ಬಡತನ ರೇಖೆಗಿಂತ ಕೆಳಗಿರುವವರು ಮೃತಹೊಂದಿದರೆ ಅಂತ್ಯಸಂಸ್ಕಾರಕ್ಕೆಂದು ನೀಡುವ 5 ಸಾವಿರ ರೂ. ಮೊತ್ತ ಕೈ ಸೇರುವಾಗ ವಿಳಂಬವಾಗುತ್ತಿದೆ ಎಂಬ ಆರೋಪದ ಮಧ್ಯೆಯೇ ರಾಜ್ಯ ಸರಕಾರ ಈ ಸದ್ದಿಲ್ಲದೆ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 2021-22 ನೇ ಸಾಲಿನ ಆಯ್ಯವ್ಯಯದಲ್ಲಿ ಅಂತ್ಯ …
Tag:
