Gadaga: ಹದಿನಾಲ್ಕು ವರ್ಷದ ಬಾಲಕನೋರ್ವ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಯೊಂದು ನಡೆದಿದೆ ಎಂಬ ಆರೋಪವೊಂದು ಕೇಳಿ ಬಂದಿದೆ.
Gadaga
-
ಚಲಿಸುತ್ತಿರುವ ಬಸ್ನಿಂದ ಟೈಯರ್ ಕಳಚಿಕೊಂಡು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿರುವ ಭಯಾನಕ ಘಟನೆ(Bus Accident), ಗದಗ ತಾಲೂಕಿನ ತಗಡೂರು ಹಾಗೂ ಹೊಂಬಳ ಗ್ರಾಮದ ನಡುವೆ ನಡೆದಿದೆ.
-
-
ಗದಗ ಜಿಲ್ಲೆಯಾದ್ಯಂತ ಪುಡಿ ರೌಡಿ ಕಿರಿಕ್ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಮನೆಯಿಂದ ಆಚೆ ಓಡಾಡುವುದಕ್ಕೂ ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ.
-
ಗದಗದಲ್ಲಿ ಮತದಾನ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿಸುವ ಮೂಲಕ ನಿಖರ ಮತದಾರರ ಪಟ್ಟಿ ತಯಾರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಗದಗದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮನವಿ ಮಾಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿಯವರು ಮಾಹಿತಿ ನೀಡಿದ್ದು, ಬಿಎಲ್ಒಗಳು …
-
News
ಅಬ್ಬಾ | ಬಸ್ ನಲ್ಲಿ ಪ್ರಯಾಣ ಮಾಡುವಾಗ ಲ್ಯಾಪ್ಟಾಪ್ ಗೆ ಹೆಚ್ಚುವರಿ ರೂ.10 ಟಿಕೆಟ್ ಕೇಳಿದ ಕಂಡಕ್ಟರ್ | ಅವಕ್ಕಾದ ಪ್ರಯಾಣಿಕ
ಬಸ್ ನಲ್ಲಿ ಪ್ರಯಾಣ ಮಾಡುವಾಗ ಪ್ರಯಾಣಿಕರಿಗೆ ಮಾತ್ರ ಟಿಕೆಟ್ ಎಂಬ ಒಂದು ರೂಲ್ಸ್ ಇತ್ತು. ಅನಂತರ ಅದು ಕೋಳಿಗೆ ಗಿಣಿಗಳಿಗೆ ಟಿಕೆಟ್ ಕೊಡಬೇಕು ಎಂಬ ವಿಷಯ ಕೂಡಾ ಬಂತು. ಆದರೆ ಈಗ ಇಲ್ಲಿ ನಡೆದಿರೋದೇನಂದರೆ ಓರ್ವ ಕಂಡಕ್ಟರ್ ಲ್ಯಾಪ್ಟಾಪ್ ಗೆ ಟಿಕೆಟ್ …
-
ಗದಗ : ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಸಂದರ್ಭದಲ್ಲಿ ಯುವಕೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಗದಗದ ತೋಂಟದಾರ್ಯ ಮಠದ ಬಳಿ ನಡೆದಿದೆ. 27 ವರ್ಷದ ಸುದೀಪ್ ಮುಂಡೆವಾಡಿ ಎಂಬಾತನೇ …
-
ಗದಗ:ತಾಯಿ ಮತ್ತು ಮಗುವಿನ ಸಂಬಂಧ ಜಗತ್ತಿನ ಎಲ್ಲಾ ಸಂಬಂಧಕ್ಕೂ ಮೀರಿದ್ದು. ಆದರೆ ಋಣಾನುಬಂಧ ಯಾವ ರೀತಿ ಮಾಡಿದೆ ಎಂದರೆ ತನ್ನ ಪುಟ್ಟ ಕಂದನನ್ನು ತನ್ನ ಗರ್ಭದಲ್ಲೇ ಜೀವಂತ ಉಳಿಸಿ ಆಕೆ ಕಣ್ಣು ಮುಚ್ಚಿದ್ದಾಳೆ.ಹೌದು ಹೆರಿಗೆ ನೋವಿನ ವೇಳೆ ತಾಯಿ ಮೃತಪಟ್ಟಿದ್ದು, ಆದರೆ, …
