Heart Attack: ಗಣೇಶ ವಿಸರ್ಜನಾ ಮೆರವಣಿಗೆ (Ganesha Procession) ವೇಳೆ ಡ್ಯಾನ್ಸ್ ಮಾಡುತ್ತಿದ್ದ ಮಂಜುನಾಥ್ (55)ಎಂಬವರು ಡಿಜೆ ಸೌಂಡ್ನಿಂದ ಹೃದಯಾಘಾತಕ್ಕೆ (Heart Attack) ಬಲಿಯಾದ ಘಟನೆ ಕೆಆರ್ಪೇಟೆಯ (KR Pete) ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.
Tag:
