ಈ ಬಾರಿಯ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಹಾಗೂ ಸರ್ಕಾರವು ನಿಯಮಾವಳಿಯನ್ನು ಬಿಡುಗಡೆಗೊಳಿಸಿದ್ದು, ಉತ್ಸವವನ್ನು ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ ಎಂದು ತಿಳಿಸಿದೆ. ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಣೇಶೋತ್ಸವ ಮಂಡಳಿಗಳ ಪೂರ್ವಭಾವಿ …
