ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರಿಗೆ ಶಾಪ ತಟ್ಟದೇ ಬಿಡದು. ನಮ್ಮ ಹೋರಾಟಕ್ಕೆ ಕೋರ್ಟ್ ನ್ಯಾಯ ದೊರಕಿಸಿಕೊಟ್ಟಿದೆ. ಹಿಂದೂಗಳ ಭಾವನೆ ವಿರೋಧಿಸಿದವರಿಗೆ ಕಪಾಳ ಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಈದ್ಗಾ ಮೈದಾನದ ಗಣೇಶ …
Tag:
Ganeshotsava
-
ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ತುದಿಗಳಲ್ಲಿ ನಿಂತಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಇವತ್ತು ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸದಂತೆ ತಡೆ ನೀಡಿ, ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಕೆಲ ದಿನಗಳ ಹಿಂದೆ ಕರ್ನಾಟಕದ ಹೈಕೋರ್ಟ್ …
-
ಆಗಸ್ಟ್ 31 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಮಾರ್ಚ್ …
