Udupi: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳ್ಳರ ಗ್ಯಾಂಗ್ವೊಂದು ತಮ್ಮ ಕೈಚಳಕ ಪ್ರದರ್ಶನದಲ್ಲಿ ತೊಡಗಿದೆ. ಮೈಗೆ ಎಣ್ಣೆ, ಗ್ರೀಸ್ ಹಚ್ಚಿಕೊಂಡು ಬರುವ ಈ ತಂಡ ಹಣ ದೋಚಿ ಪರಾರಿಯಾಗುತ್ತದೆ. ಉತ್ತರ ಭಾರತದ ಕಳ್ಳರ ಗ್ಯಾಂಗ್ ಈ ದಂಧೆಯಲ್ಲಿ ತೊಡಗಿದ್ದು, ದುಡ್ಡು ಲಪಟಾಯಿಸಿ ಪರಾರಿಯಾಗುತ್ತಿದೆ …
Tag:
