Ganga kalyana Scheme: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ರೈತರು ಕೂಡ ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ganga kalyana scheme
-
News
Ganga Kalyana Scheme: ನಿಮ್ಮ ಕೃಷಿ ಜಮೀನಿಗೆ ಉಚಿತವಾಗಿ ಬೋರ್ʼವೆಲ್ ಹಾಕಿಸಬೇಕೆ? ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ, ಪ್ರಯೋಜನ ಪಡೆಯಿರಿ
by ಕಾವ್ಯ ವಾಣಿby ಕಾವ್ಯ ವಾಣಿGanga Kalyana Scheme: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಗಂಗಾ ಕಲ್ಯಾಣ ಯೋಜನೆ (Ganga Kalyana Scheme) ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ.
-
Karnataka State Politics Updateslatestಕೃಷಿ
Ganga kalyana Scheme: ಕೃಷಿ ಭೂಮಿ ಇರುವವರೇ, ಒಂದು ರೂ ಖರ್ಚಿಲ್ಲದೆ ಸರ್ಕಾರವೇ ಬೋರ್ವೆಲ್ ಕೊರೆಸಿ, ಎಲ್ಲಾ ಸೌಲಭ್ಯ ಕಲ್ಪಿಸಿ ಕೊಡುತ್ತೆ – ಬೇಗ ಅರ್ಜಿ ಹಾಕಿ !!
Ganga kalyana Scheme: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ರೈತರು ಕೂಡ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಅಂತೆಯೇ ಇದೀಗ ಸರ್ಕಾರ ಉಚಿತವಾಗಿ ಬೊರ್ವೆಲ್ ಕೊರೆಸಿ, ಎಲ್ಲಾ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಿದ್ದು ಇನ್ನೆರಡು …
-
latestNationalNewsಕೃಷಿ
Farmers : ರೈತರೇ ಗಮನಿಸಿ, ಬೋರ್ ವೆಲ್ ಕೊರೆಸಲು ಹಣ ಪಾವತಿಯ ಬಗ್ಗೆ ಮಹತ್ವದ ಮಾಹಿತಿ!
by ವಿದ್ಯಾ ಗೌಡby ವಿದ್ಯಾ ಗೌಡGanga Kalyana scheme: ಬೋರ್ ವೆಲ್ ಕೊರೆಯಲು ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
-
latestNewsಕೃಷಿ
Ganga Kalyana Yojana: ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಬೋರ್ ವೆಲ್ ಕೊರಿಸಲು 5 ಲಕ್ಷ ಸಹಾಯಧನ !!!
ರೈತರ ಕ್ಷೇಮಾಭಿೃವೃದ್ಧಿಗೆ ಅನೇಕ ಯೋಜನೆಗಳನ್ನು ಸರ್ಕಾರ ಈಗಾಗಲೇ ರೂಪಿಸಿದೆ. ಇದರ ನಡುವೆ ಹಿಂದುಳಿದ ವರ್ಗದ ಅಭಿವೃದ್ಧಿಗೆ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಅದಕ್ಕಾಗಿ ಅರ್ಹತೆಯು ಹಿಂದುಳಿದ …
