ರೈತರ ಕ್ಷೇಮಾಭಿೃವೃದ್ಧಿಗೆ ಅನೇಕ ಯೋಜನೆಗಳನ್ನು ಸರ್ಕಾರ ಈಗಾಗಲೇ ರೂಪಿಸಿದೆ. ಇದರ ನಡುವೆ ಹಿಂದುಳಿದ ವರ್ಗದ ಅಭಿವೃದ್ಧಿಗೆ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಅದಕ್ಕಾಗಿ ಅರ್ಹತೆಯು ಹಿಂದುಳಿದ …
Tag:
