ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಆತನ ಈ ಖಡಕ್ ಮಾತು ಕೇಳಿ ಬಾಲಿವುಡ್ ತಲ್ಲಣ ಗೊಂಡಿದೆ.
Tag:
Gangster
-
ದೇಶದ ಹಲವು ಗ್ಯಾಂಗ್ಸ್ಟರ್ಗಳು, ಪಾಕಿಸ್ತಾನೀ ಉಗ್ರವಾದಿಗಳ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ವಿಚಾರವನ್ನು ಬಹಿರಂಗಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಸೂಚನೆ ನೀಡಿರುವ ಕೇಂದ್ರ ಸರ್ಕಾರ ಅಂತಹ ಗ್ಯಾಂಗ್ಸ್ಟರ್ಗಳನ್ನು ಉಗ್ರರಂತೆಯೇ ಪರಿಗಣಿಸುವಂತೆ ಸೂಚಿಸಿದೆ. ಪಾಕಿಸ್ತಾನದ ಉಗ್ರ ಸಂಘಟನೆಗಳು ಹಾಗೂ ಕೆನಡಾದ ಖಲಿಸ್ತಾನ …
