ಬೆಳ್ತಂಗಡಿ: ಕಾರೊಂದು ಅಪಘಾತಕ್ಕೀಡಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳ್ತಂಗಡಿ-ಮೂಡುಬಿದ್ರೆ ಹೆದ್ದಾರಿಯ ಗರ್ಡಾಡಿ ಎಂಬಲ್ಲಿ ನಡೆದಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
Tag:
