ಕಿರುತೆರೆಯ ಗಟ್ಟಿಮೇಳ ಸೀರಿಯಲ್ ಹಾಗೂ ‘ಡ್ರಾಮಾ ಜ್ಯೂನಿಯರ್ಸ್’ ಮೂಲಕ ಗುರುತಿಸಿಕೊಂಡಿರುವ ಮಹತಿ ವೈಷ್ಣವಿ ಭಟ್ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.99.04 ಅಂಕ ಪಡೆದು ಪಾಸ್ ಆಗಿದ್ದು, ಈ ಕುರಿತು ಮಹತಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಖಾಸಗಿ ವಾಹಿನಿ ಝೀ ಕನ್ನಡದಲ್ಲಿ …
Tag:
