Gender Detection: ರಾಜ್ಯದ ಹಲವೆಡೆ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದೀಗ ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಲಾಗಿದ್ದು, ಆದರೆ ಇತ್ತೀಚಿನ ದಿನಗಳಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. …
Tag:
