Anekal: ಶಾಲೆಗೆ ಹೋಗು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದ 16 ವರ್ಷದ ಬಾಲಕಿ ಬೊಮ್ಮಂಡಹಳ್ಳಿಯ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
Tag:
girl commits suicide
-
Bangalore: ಶಾಪಿಂಗ್ಗೆ ಕರೆದುಕೊಂಡು ಹೋಗಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ನಡುವೆ ಪೋಷಕರು ಆತ್ಮಹತ್ಯೆ ವಿಚಾರವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಈ ಘಟನೆಯಿಂದ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
