ಬಂಟ್ವಾಳ: ಬಾಲಕಿಯೋರ್ವಳು ತೀವ್ರವಾದ ಜ್ವರಕ್ಕೆ ಬಲಿಯಾಗಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಬಾಲಕಿ ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ(6). ಈಕೆ ಮಾಣಿಯ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ …
Tag:
