Bengaluru: ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಹರ್ಬಿಸೈಡ್ ಔಷಧಿ ಕುಡಿದು ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಬ್ಯಾಟರಾಯನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಧಿಕೃಷ್ಣ (14) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ.
Tag:
