ಸಾಮಾನ್ಯವಾಗಿ ಹಬ್ಬಗಳು, ಜಾತ್ರೆಯಲ್ಲಿ ಜಾಯಿಂಟ್ ವೀಲ್ ಇರುವುದು ಸಹಜವಾಗಿದೆ. ಅದೇ ಜಾಯಿಂಟ್ ವೀಲ್ನಲ್ಲಿ ಕೂದಲು ಸಿಲುಕಿ, ಬಾಲಕಿಯ ತಲೆಯ ಚರ್ಮವೇ ಕಿತ್ತು ಬಂದ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀರಂಗನಾಥ ದೇಗುಲದ ಆವರಣದಲ್ಲಿ ಕಳೆದ ಶನಿವಾರ ರಾತ್ರಿ ಭೀಕರ ಘಟನೆ ನಡೆದಿದ್ದು, ಸದ್ಯ …
Tag:
