ಧರ್ಮಸ್ಥಳ ಪ್ರವಾಸಕ್ಕೆ ತೆರಳಿ ಮರಳುವಾಗ ಕೆಎಸ್ಆರ್ಟಿಸಿ ಬಸ್ ಬದಲಾವಣೆಯ ಗೊಂದಲದಿಂದ ತಾಯಿಯಿಂದ ಬೇರ್ಪಟ್ಟಿದ್ದ ಕೋಲಾರದ ಬಾಲಕಿಯನ್ನು ಪೊಲೀಸರು ಹಾಗೂ ಸಾರ್ವಜನಿಕರು ಸುರಕ್ಷಿತವಾಗಿ ಅಮ್ಮನ ಮಡಿಲು ಸೇರಿಸಿದ್ದಾರೆ. ಕೋಲಾರ ಮೂಲದ ಮಹಿಳೆ ಹಾಗೂ ಅವರ ಮಗಳು ಸೇರಿದಂತೆ ಆರು ಜನರ ತಂಡ ಧರ್ಮಸ್ಥಳ …
Girl missing
-
ಪ್ರೀತಿ ಮಾಡಬಾರದು.. ಮಾಡಿದರೆ ಜಗಕ್ಕೆ ಹೆದರಬಾರದು…ಎಂಬ ಮಾತಿನಂತೆ ಪ್ರೀತಿಯ ನಶೆಯಲ್ಲಿ ಬಿದ್ದವರಿಗೆ ಹೊರಗಿನ ಪ್ರಪಂಚದ ಅರಿವೇ ಇಲ್ಲದಂತೆ ತಮ್ಮದೇ ಪ್ರಣಯ ಲೋಕದಲ್ಲಿ ಮುಳುಗಿ ಮನೆ, ಸಂಸಾರದ ಕಟ್ಟುಪಾಡುಗಳಿಗೆ ಗುಡ್ ಬೈ ಹೇಳಿ ಓಡಿ ಹೋಗುವ ಪ್ರಕರಣಗಳೂ ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಅದರಲ್ಲೂ …
-
ಉಡುಪಿ : ರಾತ್ರಿ ಮಲಗಿದ್ದ ಯುವತಿಯೋರ್ವಳು ಬೆಳಗ್ಗೆ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಉದ್ಯಾವರ ಸಂಪಿಗೆನಗರದ ಮಸೀದಿ ಬಳಿಯ ನೇತ್ರಾವತಿ (20) ಎಂಬುವವರು ನಾಪತ್ತೆಯಾದ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಸೋಮವಾರ ರಾತ್ರಿ …
-
ಮುಂಬೈ: ಶಾಲೆಯ ಸಮೀಪ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಹುಡುಗಿಯೊಬ್ಬಳು ಬರೋಬ್ಬರಿ 9 ವರ್ಷಗಳ ಬಳಿಕ ಮನೆ ಸೇರಿದ ಅಪರೂಪದ ಘಟನೆ ಗುರುವಾರ ಮುಂಬೈನಲ್ಲಿ ನಡೆದಿದೆ. ಹೌದು. ತನ್ನ ಏಳನೇ ವಯಸ್ಸಿನಲ್ಲಿ ಅಪ್ಪ-ಅಮ್ಮನಿಂದ ದೂರವಾದಕೆ ಹದಿನಾರನೇ ವಯಸ್ಸಿನಲ್ಲಿ ಮತ್ತೆ ಮನೆಗೆ ಸೇರಿದ್ದಾಳೆ. ಅಷ್ಟಕ್ಕೂ ಇಷ್ಟು …
-
latestNewsದಕ್ಷಿಣ ಕನ್ನಡ
ವಿಟ್ಲ:ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ತಿರುವು!! ಯುವಕನೊಬ್ಬನ ಕೈವಾಡವಿದೆ ಎನ್ನುವ ಗಂಭೀರ ಆರೋಪ-ತನಿಖೆ ತೀವ್ರ
ವಿಟ್ಲ:ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪ್ರಕರಣ ತಿರುವು ಪಡೆದುಕೊಂಡಿದ್ದು ಪೊಲೀಸರ ತನಿಖೆ ತೀವ್ರ ಗೊಂಡ ಬಗ್ಗೆ ವರದಿಯಾಗಿದೆ. ಇಡೀ ಪ್ರಕರಣದ ಸುತ್ತ ಯುವಕನೋರ್ವನ ಕೈವಾಡವಿದೆ ಎನ್ನುವ ಗಂಭೀರ ಆರೋಪವೂ …
-
ಬೆಂಗಳೂರು
ಆತ್ಮದ ಜೊತೆ ಸಂಧಾನದ ಅಧ್ಯಯನಕ್ಕೆ ಹೊರಟ ಅಪ್ರಾಪ್ತೆ ಕಣ್ಮರೆ | ವಿಶೇಷ ಪ್ರಕರಣದ ಹಿಂದಿದೆ ಕಾಣದ ಶಕ್ತಿಯೊಂದರ ಕೈವಾಡ!!
ಈ ವರೆಗೂ ಒಬ್ಬಂಟಿಯಾಗಿ ಹೊರಗೆ ಹೋಗದ ಯುವತಿಯೊಬ್ಬಳು ಮಾಟ ಮಂತ್ರದ ಆಕರ್ಷಣೆಗೊಳಗಾಗಿ ಮನೆ ಬಿಟ್ಟು ಹೋಗಿದ್ದು, ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಅರ್ಚನಾ ದಂಪತಿ ಪುತ್ರಿಯಾಗಿರುವ ಅನುಷ್ಕಾ(17) ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದು ಎಲ್ಲೆಡೆ ಹುಡುಕಾಟ …
-
ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ …
-
ಬೆಳ್ತಂಗಡಿ : ತಾಲೂಕಿನ ಲಾಯಿಲ ಗ್ರಾಮದ 21 ವರ್ಷದ ಯುವತಿ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ರಾಮ ಅವರ ಪುತ್ರಿ ರೇಣುಕಾ(21) ನಾಪತ್ತೆಯಾದವರು. ರೇಣುಕಾ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯ ದುರ್ಗಾ …
-
ಮಂಗಳೂರು: ಆದಿತ್ಯವಾರ ಮನೆಯಿಂದ ದ ನಾಪತ್ತೆಯಾಗಿದ್ದ 11 ವರ್ಷ ಪ್ರಾಯದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ. ಕುದ್ರೋಳಿಯ ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11) ಮೃತಪಟ್ಟ ಬಾಲಕಿ, ಈಕೆ ರವಿವಾರ ಬೆಳಗ್ಗೆ ಸುಮಾರು …
