ಇತ್ತೀಚೆಗೆ ಸಾವಿನ ಸಂಖ್ಯೆಯು ಹೆಚ್ಚಾಗಿದ್ದು, ಸಣ್ಣವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಕಾಯಿಲೆಗಳಿಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಅದರಲ್ಲೂ ಇಂದಿನ ದಿನದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಗಗನಕ್ಕೇರಿದೆ. ಈ ಹೃದಯಾಘಾತಕ್ಕೆ ಚಿಕ್ಕವಯಸ್ಸಿನವರೂ ಬಲಿಯಾಗುತ್ತಿದ್ದಾರೆ. ಸದ್ಯದ ಪರಿಸ್ಥಿತಿ ಹೇಗಿದೆ ಅಂದ್ರೆ ಯಾರಿಗೆ ಯಾವಾಗ ಏನಾಗಬಹುದು ಎಂಬುದನ್ನು …
Tag:
