ಬೆಂಗಳೂರಿನ ಸ್ಕೂಲ್ -ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾಥಿನಿಯರು ಇದೀಗ ಪತ್ತೆಯಾಗಿದ್ದಾರೆ. ಬರೋಬ್ಬರಿ 20 ದಿನಗಳ ಬಳಿಕ ಚೆನ್ನೈನಲ್ಲಿ ಇವರು ಪತ್ತೆಯಾಗಿದ್ದಾರೆ. ತಮಿಳುನಾಡು ಪೊಲೀಸರು ಬಾಲಕಿಯರನ್ನು ಬೆಂಗಳೂರಿಗೆ ಕರೆತಂದು ಪೋಷಕರ ಬಳಿಗೆ ಸೇರಿಸಿದ್ದಾರೆ. ಈ ಮೂವರು ಬಾಲಕಿಯರ ಪೈಕಿ ಇಬ್ಬರು ಬಾಲಕಿಯರು ಪರಸ್ಪರ …
Tag:
