ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದರೆ, ಚೀನಾದಲ್ಲಿ ಮಾತ್ರ ಕೋವಿಡ್ ಪ್ರಕರಣಗಳು ವಿಪರೀತವಾಗಿ ಏರುಗತಿಯಲ್ಲಿದೆ. ಅಲ್ಲಿನ ಸರ್ಕಾರ ಶೂನ್ಯ ಕೋವಿಡ್ ನೀತಿಯನ್ನು ಘೋಷಿಸಿದ್ದು, ಕಠಿಣ ಲಾಕ್ ಡೌನ್ ನಿರ್ಬಂಧಗಳನ್ನು ವಿಧಿಸಿತ್ತು. ತೀವ್ರ ವಿರೋಧದ ಬಳಿಕ ಸರ್ಕಾರ ತನ್ನ ನೀತಿಯನ್ನು ಪರಿಷ್ಕರಿಸಿತ್ತು. ಈ …
Tag:
