ಪಣಜಿ: ಗೋವಾ ನೈಟ್ಕ್ಲಬ್ ಸ್ಪೋಟದ ಸಂದರ್ಭ ಅದರ ಮಾಲಕರು ಅದೆಷ್ಟು ಬೇಜವಾಬ್ದಾರಿ ತೋರಿದ್ದಾರೆ ಮತ್ತು ನಿಷ್ಕರುಣೆಯಿಂದ ವರ್ತಿಸಿದ್ದಾರೆ ಎಂದು ಇದೀಗ ಬಹಿರಂಗವಾಗಿದೆ. ಅಲ್ಲಿ ಕ್ಲಬ್ಬಿನಲ್ಲಿ ಅಗ್ನಿ ಹೊತ್ತಿ ಉರಿಯುತ್ತಿರುವ ಸಮಯದಲ್ಲೇ ಅದರ ಮಾಲಕರು ವಿಮಾನದ ಟಿಕೆಟ್ ಬುಕ್ ಮಾಡಿದ್ದರು ಅನ್ನೋ ಕಳವಳಕಾರಿ …
Tag:
Goa Fire News
-
ಗೋವಾದ ಜನಪ್ರಿಯ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಅಧಿಕಾರಿಗಳು ಭಾನುವಾರ ಮುಂಜಾನೆ ತಿಳಿಸಿದ್ದಾರೆ.ಉತ್ತರ ಗೋವಾ ಜಿಲ್ಲೆಯ ಅರ್ಪೋರಾದ ಕ್ಲಬ್ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಸಂಭವಿಸಿದ ಬೆಂಕಿಯಲ್ಲಿ ಹಲವಾರು ಪ್ರವಾಸಿಗರು …
