ಗೋವಾ ಶಿಪ್ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು 253 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದೆ. ಗೋವಾ ಶಿಪ್ಯಾರ್ಡ್ ಲಿಮಿಟೆಡ್ ಇದೀಗ ನೇಮಕಾತಿ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಸಿಸ್ಟಂಟ್ ಸೂಪರಿಂಟೆಂಡಂಟ್, ಪ್ಲಂಬರ್, …
Tag:
