ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ …
God
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ ಮತ್ಸ್ಯಗಳಿಗೆ ತೊಂದರೆ – ಗ್ರಾಮದ ಭಕ್ತಾದಿಗಳಲ್ಲಿ ಹೆಚ್ಚಿದ ಆತಂಕ
ಇತಿಹಾಸ ಪ್ರಸಿದ್ಧ ಶಿಶಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ನೀರು ನಾಯಿಗಳು ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದ್ದು, ಇವುಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಯಭೀತರಾಗಿದ್ದಾರೆ. ಇಂತಹ ನೀರು ನಾಯಿಗಳು ಇದೀಗ ಶಿಶಿಲ ಪ್ರದೇಶದ ಕಪಿಲಾ ನದಿಯಲ್ಲಿ ಹಿಂಡು ಹಿಂಡಾಗಿ ಬರುತ್ತಿದೆ. ದೇವರ ಮೀನೆಂದೇ ಪ್ರಖ್ಯಾತವಾದ ಮತ್ಸ್ಯಗಳಿಗೂ …
-
ಅನ್ಯಮತೀಯ ವ್ಯಕ್ತಿಯೊಬ್ಬ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಹಿಂದೂ ದೇವರನ್ನು ಅವಮಾನಿಸಿದ ಪ್ರಕರಣವೊಂದು ವಿಟ್ಲದಲ್ಲಿ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲದ ಪ್ರಮುಖರು ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಕಸಬಾ ಒಕ್ಕೆತ್ತೂರು ನಿವಾಸಿ ರಶೀದ್ ಎಂಬಾತ ತನ್ನ …
-
News
ಸದ್ದಿಲ್ಲದೆ ನಡೆದೇ ಹೋಯಿತು ಕುತುಬ್ ಮಿನಾರ್ ಆವರಣ ಸಮೀಕ್ಷೆ | ಹಿಂದೂ ಹಾಗೂ ಜೈನ ದೇವರುಗಳ ಅನೇಕ ವಿಗ್ರಹಗಳು ಪತ್ತೆ !!
ವಾರಣಾಸಿಯ ಜ್ಞಾನವಾಪಿ ಸರ್ವೇ ವಿವಾದ ಇನ್ನೂ ಕೂಡ ಬೂದಿ ಮುಚ್ಚಿದ ಕೆಂಡದಂತಿದೆ. ಹೀಗಿರುವಾಗ ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ. ಹೌದು. ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ ಸದ್ದಿಲ್ಲದೇ ಸಮೀಕ್ಷೆ …
-
News
ದೇವರಿಂದ ತಪ್ಪಿಸಿಕೊಳ್ಳಲು ಮರ ಏರಿ ಕುಳಿತ ಬಲಿ ಕೊಡಲು ತಂದ ಕೋಳಿ | ಹುಂಜ ಇಳಿಸಲು ಭಕ್ತರ ಹರಸಾಹಸ, ಹೈಡ್ರಾಮಾ ಸೃಷ್ಟಿ
ಹಿಂದಿನ ಕಾಲದ ಅನೇಕ ಪದ್ಧತಿಗಳು ಇಂದಿಗೂ ಚಾಲ್ತಿಯಲ್ಲಿದ್ದು, ಅದರಲ್ಲಿ ದೇವರಿಗೆ ಕೋಳಿ, ಕುರಿಯನ್ನು ಬಲಿಕೊಟ್ಟು ಹರಕೆ ತೀರಿಸುವ ಪದ್ಧತಿಯೂ ಒಂದು. ಆದರೆ ಇಲ್ಲೊಂದು ಕಡೆ ಹರಕೆ ತೀರಿಸಲು ತಂದಿದ್ದ ಕೋಳಿ ದೇವರಿಗೆ ಚಾಲೆಂಜ್ ಹಾಕಿದ್ದು ವಿಶೇಷವೇ. ದೇವಿ ಬಲಿಗಾಗಿ ತಂದಿದ್ದ ಕೋಳಿ …
-
latestNationalNews
ಕಾಲೇಜಿನಲ್ಲಿ ಹಿಂದೂ ದೇವರುಗಳ ನಗ್ನ ಚಿತ್ರ ಪ್ರದರ್ಶನ ; ಎಬಿವಿಪಿ, ಆರ್ ಎಸ್ ಎಸ್ ಕಾರ್ಯಕರ್ತರಿಂದ ಡೀನ್ ರಾಜೀನಾಮೆಗೆ ಒತ್ತಾಯ!
by Mallikaby Mallikaಹಿಂದೂ ದೇವರುಗಳ ಫೋಟೋಗಳನ್ನು ಅಸಹ್ಯಕರವಾಗಿ ಉಪಯೋಗಿಸಿಕೊಳ್ಳುವುದು ಕೆಲವರಿಗೆ ಗೀಳಾಗಿದೆ. ಕೆಲವರು ಬಿಕಿನಿ ಮೇಲೆ, ಚಪ್ಪಲಿ ಮೇಲೆ ಹಿಂದೂ ದೇವರುಗಳ ಚಿತ್ರ ಹಾಕಿ ಅವಮಾನ ಮಾಡಿದ್ದಾರೆ. ಈ ನಿದರ್ಶನಗಳೇ ಮರೆಮಾಚುವ ಮುನ್ನ ಇನ್ನೊಂದು ಘಟನೆ ನಡೆದಿದೆ. ಲಲಿತ ಕಲಾ ವಿಭಾಗದ ವಾರ್ಷಿಕ ಚಿತ್ರಕಲಾ …
-
latestNationalNews
ಶ್ರೀರಾಮ ಒಳ್ಳೆಯವನಲ್ಲ, ಕುತಂತ್ರಿ, ರಾವಣ ಒಳ್ಳೆಯ ವ್ಯಕ್ತಿ ಎಂದು ಭಾಷಣ ಮಾಡಿದ ಸಹಾಯಕ ಪ್ರಾಧ್ಯಾಪಕಿ – ಕೆಲಸದಿಂದ ವಜಾಗೊಳಿಸಿದ ಯೂನಿವರ್ಸಿಟಿ
by Mallikaby Mallikaಕೋಟ್ಯಾಂತರ ಹಿಂದೂಗಳ ಆರಾಧ್ಯ ದೇವರಾದ ಶ್ರೀರಾಮನನ್ನು ಪ್ರಾಧ್ಯಾಪಕಿಯೊಬ್ಬರು ಕೀಳು ಅಭಿರುಚಿಯಿಂದ ನಿಂದಿಸಿದ್ದು, ಈಗ ಬಹಳ ಚರ್ಚೆಗೆ ಕಾರಣವಾಗಿದೆ. ಲವ್ಲಿ ಪ್ರೊಫೆಶನಲ್ ಯೂನಿವರ್ಸಿಟಿಯ ಸಹಾಯಕ ಪ್ರಾಧ್ಯಾಪಕಿ ಗುರ್ಸಂಗ್ ಪ್ರೀತ್ ಕೌರ್ ಎಂಬಾಕೆಯೇ ಈ ರೀತಿಯ ನಿಂದನಾತ್ಮಕವಾಗಿ ಶ್ರೀರಾಮನನ್ನು ಜರಿದದ್ದು. ಈಕೆಯ ಭಾಷಣ ಮಾಡಿದ …
-
News
ದೇವರ ಉತ್ಸವ ನೋಡುತ್ತಿದ್ದ ವೇಳೆ ಕುಸಿದ ಮನೆಯ ತಾರಸಿ !! | ಇಬ್ಬರು ಮಹಿಳೆಯರು ಸಾವು, ಐವತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಆ ಊರಲ್ಲಿ ದೇವಸ್ಥಾನದ ದೇವರ ಉತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆಯೇ ಅಲ್ಲಿ ಸಾವು ನೋವಿನ ಚೀರಾಟ ಕೇಳಲು ಆರಂಭವಾಯಿತು. ಅಷ್ಟಕ್ಕೂ ಅಲ್ಲೊಂದು ಭೀಕರ ದುರಂತ ಸಂಭವಿಸಿತು. ಹೌದು. ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಕೊಂಡೋತ್ಸವ ನೋಡುವ ಸಲುವಾಗಿ ಮನೆಯೊಂದರ …
-
Karnataka State Politics Updates
ಅವರ ದೇವರಿಗೆ ಹಿಂದೂ ಮಟನ್ಸ್ಟಾಲ್ ಆಗಲ್ಲ, ಅವರ ದೇವರು ಒಪ್ಪಿಕೊಳ್ಳದನ್ನು ನಮ್ಮ ದೇವರು ಒಪ್ಪುತ್ತಾರಾ?- ಸಿ.ಟಿ.ರವಿ
ಚಿಕ್ಕಮಗಳೂರು: ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಜಿಜ್ಞಾಸೆಯ ನಡುವೆ ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ ಅವರು,ಹಿಂದೂಗಳ ಮಟನ್ ಸ್ಟಾಲ್ನಲ್ಲಿ ಮುಸ್ಲಿಮರು ಮಟನ್ ತೆಗೆದುಕೊಳ್ಳುತ್ತಾರೆ. ಆದರೆ ಅವರ ದೇವರಿಗೆ …
-
News
ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಭಸ್ಮ ಮಾಡಿತು !! | ಮೂರುವರೆ ಲಕ್ಷ ಹಣದ ಜೊತೆಗೆ ಚಿನ್ನಾಭರಣವೂ ಬೆಂಕಿಗಾಹುತಿ
by ಹೊಸಕನ್ನಡby ಹೊಸಕನ್ನಡಹಿಂದೂ ಮನೆಗಳಲ್ಲಿ ದೇವರಿಗೆ ದೀಪ ಹಚ್ಚುವುದು ಪದ್ಧತಿ. ಆದರೆ ಆ ದೀಪವೇ ಇಲ್ಲೊಂದು ಕಡೆ ಇಡೀ ಮನೆಯೇ ಹೊತ್ತಿ ಉರಿಯುವಂತೆ ಮಾಡಿದೆ. ಹೌದು, ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ಚಿನ್ನಾಭರಣಗಳು ಸೇರಿ ವಸ್ತುಗಳು ಸುಟ್ಟು ಕರಕಲಾದ ಘಟನೆ …
