ಪುತ್ತೂರು : – ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಹಲವಾರು ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನವನ್ನು ಪಡೆದುಕೊಂಡರು. ಈ ಸ್ಪರ್ಧೆಯ ದ್ವಿತೀಯ …
Tag:
