ಗುಜರಾತ್ ನ ಗೋಧ್ರಾ ನರಮೇಧದ ವಿಚಾರ ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇದೆ. ಭಾರತದಲ್ಲಿ ಸಂಭವಿಸಿದ ಅತ್ಯಂತ ಭೀಕರ ಕೋಮುಗಲಭೆಗಳಲ್ಲಿ 2002ರ ಗುಜರಾತ್ ಗಲಭೆ ಪ್ರಮುಖವಾದುದು. ಸಾವಿರಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಆ ಪ್ರಕರಣದಲ್ಲಿ ಸರಕಾರವೇ ಹಿಂಸೆಗೆ ಪ್ರಚೋದನೆ ನೀಡಿತೆಂಬುದು ಬಹುದೊಡ್ಡ ಆರೋಪ. …
Tag:
