ಅಸಾನಿ ಚಂಡಮಾರುತ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಚಿನ್ನದಬಣ್ಣ ಹೊಂದಿರುವ ರಥವೊಂದು ಅಲೆಯಲ್ಲಿ ತೇಲಿ ಬಂದಿದ್ದು, ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥಾಯ್ಲೆಂಡ್ ದೇಶದಿಂದ ಬಂದಿರಬಹುದು ಎನ್ನಲಾಗಿದೆ. ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ …
Tag:
