ಭಾರತ ಚಿನ್ನ ಪ್ರಿಯದೇಶ. ಇಲ್ಲಿ ನಿರಾಭರಣ ಸುಂದರಿಗಳಿದ್ದರೂ, ಆಭರಣಪ್ರಿಯರು ಹೆಚ್ಚಿದ್ದಾರೆ. ಆಭರಣಪ್ರಿಯರಿಗೆ ಸಿಹಿಯಾದ ಸುದ್ದಿ ಇದಾಗಿದೆ. ಇನ್ನಷ್ಟು ಆಭರಣ ಕೊಂಡುಕೊಂಡು ರಮಣೀಯತೆ ಹೆಚ್ಚಿಸಿಕೊಳ್ಳಲು ಸುಅವಕಾಶ ಒದಗಿಬಂದಿದೆ. ಕಳೆದ ಕೆಲದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ಮುಂದುವರೆದಿರುವ …
Gold
-
International
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ !! | ಅದಲ್ಲದೇ ಸದ್ಯದಲ್ಲೇ ಗಗನ ಮುಟ್ಟಲಿದೆ ಇಂಧನ ಬೆಲೆ
ಉಕ್ರೇನ್ ಮೇಲೆ ರಷ್ಯಾದ ದಾಳಿಯಿಂದಾಗಿ ಆರ್ಥಿಕ ಪರಿಣಾಮವನ್ನು ಭಾರತ ಎದುರಿಸುವ ಸ್ಥಿತಿ ಉಂಟಾಗಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದ್ದು, ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ …
-
InterestinglatestNewsಬೆಂಗಳೂರು
ಚಿನ್ನ ಖರೀದಿಸುವ ಮುನ್ನ ಎಚ್ಚರ ಗ್ರಾಹಕರೇ | “ಪ್ಯೂರ್ ಗೋಲ್ಡ್” ಮಾರ್ಕ್ ನೋಡಿ ಮೋಸ ಹೋಗಬೇಡಿ
ಚಿನ್ನ ಅತ್ಯಮೂಲ್ಯ ವಸ್ತು. ಇದನ್ನು ಬೇಕಾಬಿಟ್ಟಿಯಾಗಿ ಖರೀದಿಸಲು ಸಾಧ್ಯವೇ ಇಲ್ಲ. ಎಷ್ಟು ಜಾಗ್ರತೆವಹಿಸಿ ಕೊಂಡುಕೊಂಡರು ಕೆಲವೊಂದು ಬಾರಿ ಮೋಸ ಹೋಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಜ್ಯುವೆಲ್ಲರಿ ಶಾಪ್ಗೆ ಹೋಗಿ ಚಿನ್ನದ ಆಭರಣಗಳನ್ನು ಖರೀದಿಸಿದ್ರೆ ಒಮ್ಮೆ ಮತ್ತೆ ಪರೀಕ್ಷೆ ಮಾಡಿ ನೋಡಲೇ ಬೇಕಾದ ಪರಿಸ್ಥಿತಿ …
-
latestಬೆಂಗಳೂರು
ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವ್ಯಕ್ತಿಗಳು ವಶಕ್ಕೆ!!ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೋಲು ಹಾಕಿಕೊಂಡ ಕಸ್ಟಮ್ಸ್ ಅಧಿಕಾರಿಗಳು
ದುಬೈನಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವಿಮಾನ ಪ್ರಯಾಣಿಕರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದು,ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ವಿದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ತರಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ …
-
News
ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಭಸ್ಮ ಮಾಡಿತು !! | ಮೂರುವರೆ ಲಕ್ಷ ಹಣದ ಜೊತೆಗೆ ಚಿನ್ನಾಭರಣವೂ ಬೆಂಕಿಗಾಹುತಿ
by ಹೊಸಕನ್ನಡby ಹೊಸಕನ್ನಡಹಿಂದೂ ಮನೆಗಳಲ್ಲಿ ದೇವರಿಗೆ ದೀಪ ಹಚ್ಚುವುದು ಪದ್ಧತಿ. ಆದರೆ ಆ ದೀಪವೇ ಇಲ್ಲೊಂದು ಕಡೆ ಇಡೀ ಮನೆಯೇ ಹೊತ್ತಿ ಉರಿಯುವಂತೆ ಮಾಡಿದೆ. ಹೌದು, ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ಚಿನ್ನಾಭರಣಗಳು ಸೇರಿ ವಸ್ತುಗಳು ಸುಟ್ಟು ಕರಕಲಾದ ಘಟನೆ …
-
News
ವಿದೇಶದಿಂದ ಬಂದಿದ್ದ ಮಹಿಳೆ ತಂದಿದ್ದಳು ಚಿನ್ನ!! ಪೊಲೀಸರು ಹುಡುಕದ ಜಾಗದಲ್ಲಿ ಇರಿಸಿಕೊಂಡರೆ ಗೊತ್ತಾಗುವುದಿಲ್ಲವೆಂದು ನಂಬಿದ್ದ ಆಕೆ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ!??
ಬೆಂಗಳೂರು: ಇಲ್ಲೊಬ್ಬಳು ವಿದೇಶಿ ಮಹಿಳೆ ವಿದೇಶದಿಂದ ಬರುವಾಗ ಚಿನ್ನ, ಡ್ರಗ್ಸ್ ತಂದಿದ್ದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.ಒಟ್ಟು 26.11 ಲಕ್ಷ ಮೌಲ್ಯದ ಸೊತ್ತನ್ನು ಆಕೆ ಬಚ್ಚಿಟ್ಟು ತಂದಿದ್ದಾದರೂ ಯಾವ ಜಾಗದಲ್ಲಿ ಗೊತ್ತಾ??. ಕಸ್ಟಮ್ ಅಧಿಕಾರಿಗಳೇ ಅರೆಕ್ಷಣ ತಬ್ಬಿಬ್ಬಾಗಿದ್ದಾರೆ. ಹೌದು. …
-
EntertainmentInterestinglatestಸಾಮಾನ್ಯರಲ್ಲಿ ಅಸಾಮಾನ್ಯರು
ಸ್ಮಶಾನದಲ್ಲಿ ಸಿಕ್ಕಿತು ಬರೋಬ್ಬರಿ 16 ಕೆ.ಜಿ ಚಿನ್ನ !! | ಸ್ಮಶಾನದಲ್ಲಿ ಚಿನ್ನ ಸಿಗಲು ಕಾರಣ??
ಕಳ್ಳತನ ಮಾಡೋ ಕಳ್ಳರು ಅದೆಷ್ಟು ಚುರುಕುತನದಿಂದ ಕೆಲಸ ಮಾಡುತ್ತಾರೆ ಎಂದರೆ ತಾವು ಕಳವು ಮಾಡಿದ ವಸ್ತು ಯಾರ ಕಣ್ಣಿಗೂ ಬೀಳದಂತೆ ಭದ್ರವಾಗಿ ಇರಿಸುತ್ತಾರೆ. ಕೆಲವರು ತಕ್ಷಣಕ್ಕೆ ಮಾರಾಟ ಮಾಡಿ ಹಣ ಗಳಿಸಿಕೊಂಡರೆ ಇನ್ನು ಕೆಲವರು ಸೇಫ್ ಆದ ಪ್ರದೇಶದಲ್ಲೋ, ಮಣ್ಣಿನಡಿಯಲ್ಲೋ ಹೂತಿಡುತ್ತಾರೆ. …
-
ಚಿನ್ನ ಪರಿವೀಕ್ಷಕನೊಬ್ಬ ಗ್ರಾಹಕರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ. ಆರೋಪಿ ಚಿನ್ನ ಪರಿವೀಕ್ಷಕನನ್ನು ಮನ್ಮಥ ಆಚಾರಿ ಎಂದು ಗುರುತಿಸಲಾಗಿದೆ. ಆತನನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ …
-
InterestingNational
ಸಮುದ್ರತೀರದಲ್ಲಿ ಅಲೆಯೊಂದಿಗೆ ತೀರ ಸೇರುತ್ತಿವೆ ರಾಶಿರಾಶಿ ಚಿನ್ನ !! | ಮೀನಿಗೆ ಗಾಳ ಹಾಕುವ ಬದಲು ಚಿನ್ನಕ್ಕೆ ಗಾಳ ಹಾಕುವುದರಲ್ಲಿ ನಿರತರಾಗಿದ್ದಾರೆ ಇಲ್ಲಿನ ಮೀನುಗಾರರು
by ಹೊಸಕನ್ನಡby ಹೊಸಕನ್ನಡಸಮುದ್ರ ತೀರಗಳಲ್ಲಿ ಕೆಲವೊಮ್ಮೆ ಬೆಲೆಬಾಳುವ ವಸ್ತುಗಳು ಕಂಡುಬರುತ್ತವೆ. ಆದರೆ ಅಲೆಗಳೊಂದಿಗೆ ರಾಶಿರಾಶಿ ಚಿನ್ನ ತೀರಕ್ಕೆ ಅಪ್ಪಳಿಸಿದರೆ ಹೇಗಿರಬೇಡ?? ಅಂತಹದೇ ಪರಿಸ್ಥಿತಿ ಇದೀಗ ಈ ಬೀಚ್ ನಲ್ಲಿ ಕಂಡುಬರುತ್ತಿದೆ. ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಉಪ್ಪಾಡ ಕರಾವಳಿಯಲ್ಲಿ ಸ್ಥಳೀಯ ಜನರ ಚಿನ್ನದ …
-
ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ ಎರಡು ಗಂಟೆಯಿಂದ …
