ಕೆಲಸ ಕಳೆದುಕೊಳ್ಳುವ ಭಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ನೆಮ್ಮದಿಯ ಸುದ್ದಿಯೊಂದು ದೊರೆತಿದ್ದು, ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಆದರೆ, ಈಗಾಗಲೇ ಕರ್ತವ್ಯದಲ್ಲಿರುವವರನ್ನು ತೆಗೆದುಹಾಕುವುದಿಲ್ಲವೆಂದು ತಿಳಿಸಿದ್ದಾರೆ. ಕಡಿಮೆ ವಿದ್ಯಾರ್ಹತೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಕಳೆದುಕೊಳ್ಳುವ ಭೀತಿ …
Tag:
