ಬಡವರ ಮಕ್ಕಳ ಶಿಕ್ಷಣದಲ್ಲಿ ಸಿಎಂ ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದಾರೆ. ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಳಪಡುವ ಪ್ರೌಢಶಾಲಾ ಮಟ್ಟದ ವಸತಿ ಶಾಲೆಗಳಲ್ಲಿ ಪಿಯುಸಿ ಪ್ರಾರಂಭಿಸಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು …
Tag:
