Government Scheme: ರೈತರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೌದು, 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ವಿಶೇಷ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಮತ್ತು ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ. ಅಂದರೆ ಅಂತಹ ರೈತರಿಗೆ ಆಸರೆ ಯೋಜನೆ (Government …
Good news for formers
-
News
Revenue Department : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ – ರಾಜ್ಯ ಸರ್ಕಾರದಿಂದ ಮತ್ವದ ನಿರ್ಧಾರ!!
Revenue Department: ರಾಜ್ಯದಲ್ಲಿ ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಕಂದ್ರೆ ಕಂದಾಯ ಇಲಾಖೆಯು (Revenue Department)1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿದೆ.
-
NewsSocialಕೃಷಿ
PM Kusum Free Solar Pump Yojana : ರೈತರೇ ಗಮನಿಸಿ, ಈ ಯೋಜನೆಯಿಂದ ಸಿಗಲಿದೆ 80 ಸಾವಿರ ರೂ. ಜೊತೆಗೆ ಉಚಿತ ವಿದ್ಯುತ್ ಲಭ್ಯ | ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡಜನಸಾಮಾನ್ಯರ ಆರ್ಥಿಕ ಸಮಸ್ಯೆಗಳನ್ನು ಗಮನಿಸಿ, ಈಗಾಗಲೇ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿಪ್ರಧಾನ ಮಂತ್ರಿ ಕುಸುಮ್ ಯೋಜನೆಯು ಒಂದಾಗಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರವು 3CR ಪಂಪ್ಗಳನ್ನು ಸ್ವಂತ ಶಕ್ತಿಯಿಂದ ಚಲಾಯಿಸಲು ಯೋಜಿಸುತ್ತಿದ್ದು, ಸರ್ಕಾರವು ಸೌರಶಕ್ತಿಯನ್ನು ಉತ್ಪಾದಿಸಲು ಬಂಜರು ಭೂಮಿಯನ್ನು …
-
ರೈತರ ಕಷ್ಟ ಪರಿಸ್ಥಿತಿಯಲ್ಲಿ ಸಹಾಯವಾಗಿ ನಿಲ್ಲುವುದೇ ‘ಸಾಲ’. ಆದರೆ, ಕೆಲವೊಂದು ಬಾರಿ ಅಗತ್ಯ ಸಂದರ್ಭದಲ್ಲಿ ಸಾಲ ಸಿಕ್ಕರು, ಮತ್ತೆ ಮರುಪಾವತಿ ಮಾಡಲು ಆಗದೆ ಒದ್ದಾಡುತ್ತಾರೆ. ಈ ವೇಳೆ ಆಸ್ತಿ ಜಪ್ತಿ ಆಗುವ ಸಂದರ್ಭ ಕೂಡ ಇರುತ್ತದೆ. ಈ ತೊಂದರೆಯಿಂದ ನೋವುಂಟಾದ ರೈತರಿಗೆ …
-
ಸರ್ಕಾರವು ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ತರುತ್ತಲೇ ಇರುತ್ತದೆ. ಅದರಂತೆ ಇದೀಗ ಹಿಂದುಳಿದ ಮತ್ತು ಅತಿ ಸಣ್ಣ ರೈತರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ …
-
InterestinglatestNewsಕೃಷಿ
ಹಸು,ಎಮ್ಮೆ ಸಾಕಣೆಗೆ ಸರ್ಕಾರವೇ ನೀಡುತ್ತೆ ಸಹಾಯಧನ | ಏನಿದು ಯೋಜನೆ? ಈ ಕುರಿತು ಮಾಹಿತಿ ಇಲ್ಲಿದೆ ನೋಡಿ
ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ರೈತರು ಕೇವಲ ಕೃಷಿ ಮೇಲೆ ಮಾತ್ರ ಅವಲಂಬಿಸುವುದಲ್ಲದೆ, ಜಾನುವಾರು ಸಾಕಾಣಿಕೆಯಲ್ಲೂ ತೊಡಗಿಕೊಳ್ಳುತ್ತಾರೆ. ಯಾಕಂದ್ರೆ ಬರಗಾಲದಲ್ಲಿ ಬೆಳೆ ಕೈ ಹಿಡಿಯದಾದಾಗ, ಹಸು ಸಾಕುವ ಮೂಲಕ ಲಾಭಗಳಿಸಬಹುದು ಎಂಬ ಉದ್ದೇಶ. ಅಲ್ಲದೇ ಹಸುಕರ ಕಟ್ಟದೆ ಗೊಬ್ಬರ ಎಲ್ಲಿಂದ …
-
latestNewsಉಡುಪಿಕೃಷಿದಕ್ಷಿಣ ಕನ್ನಡ
ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ವಿಮಾ ಸೌಲಭ್ಯ ; ಈ ಸೌಲಭ್ಯ ಪಡೆಯುವ ವಿಧಾನ ಇಲ್ಲಿದೆ ನೋಡಿ..
ತೆಂಗಿನ ಕಾಯಿ ಕೀಳುವ ಕಾರ್ಮಿಕರ ಜೀವಕ್ಕೆ ಭದ್ರತೆ ನೀಡುವ ಉದ್ದೇಶದಿಂದ ತೆಂಗು ಅಭಿವೃದ್ಧಿ ಮಂಡಳಿಯ ಯೋಜನೆಯೊಂದು ಚಾಲ್ತಿಯಲ್ಲಿದ್ದು, ಇದರಿಂದ ವಿಮಾ ಸೌಲಭ್ಯ ಪಡೆಯಬಹುದಾಗಿದೆ. ತೆಂಗಿನಕಾಯಿ ಕೀಳುವಾಗ ಅಥವಾ ನೀರಾ ತೆಗೆಯುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟರೆ, ಗಾಯ ಅಥವಾ ಅಂಗವೈಕಲ್ಯಕ್ಕೊಳಗಾದರೆ ಈ …
-
2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ …
-
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಹಲವು ನೂತನ ಯೋಜನೆಗಳನ್ನು ಗುರುವಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಏರ್ಪಡಿಸಿದ್ದ ಒಂದು …
-
ದಾವಣಗೆರೆ: ಹೊಸ ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್ ಇದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 …
