ಬೆಂಗಳೂರು: ಆರೋಗ್ಯ ಇಲಾಖೆಯ ಅಡಿಯಲ್ಲಿ ಉದ್ಯೋಗ ಮಾಡುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯಿಂದ ಸಿಹಿಸುದ್ದಿ ದೊರಕಿದ್ದು, ವಾರದಲ್ಲಿ ಒಂದು ದಿನ ರಜೆ ಅಗತ್ಯವಾಗಿರುವುದರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಾರದ ರಜೆ ಮಂಜೂರು ಮಾಡಿದೆ. ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ 24-02-2022 ಮತ್ತು 07-07-2022ರಂದು …
Tag:
