ರೈಲು ಪ್ರಯಾಣಿಕರೇ ನಿಮಗೊಂದು ಗುಡ್ ನ್ಯೂಸ್. ಬೆಂಗಳೂರು ಮಂಗಳೂರು ಸಂಚರಿಸುತ್ತಿದ್ದ ಎಕ್ಸ್ ಪ್ರೆಸ್ ರೈಲು ಇನ್ನು ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ. ನೈಋತ್ಯ ರೈಲ್ವೆಯಿಂದ ಜುಲೈ 27ರಂದು ರೈಲ್ವೆ ಬೋರ್ಡ್ಗೆ ಈ ಕುರಿಂತೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪತ್ರ …
Tag:
