Women Empowerment Strategy: ಚುನಾವಣಾ ಪೂರ್ವ ಕಾಂಗ್ರೆಸ್(Congress)ನೀಡಿದ್ದ ಪಂಚ ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರಲು ಹರಸಾಹಸ ಪಡುತ್ತಿದೆ.ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ. ಇದರ ನಡುವೆ ಇದೀಗ,ರಾಜ್ಯ ಸರ್ಕಾರವು ಮಹಿಳೆಯರಿಗೆ(Women Empowerment) ಮತ್ತೊಂದು ಖುಷಿಯ ಸುದ್ದಿ(Good News)ನೀಡಿದೆ. …
Tag:
