Lakshmi Hebbalkar: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ಕೆಲವು ಫಲಾನುಭವಿಗಳಿಗೆ 15ನೇ, 16ನೇ ಮತ್ತು 17ನೇ ಕಂತಿನ ಹಣ ಇನ್ನೂ ಜಮಾ ಆಗಿಲ್ಲ, ಇದರಿಂದಾಗಿ ಮಹಿಳೆಯರು ತೀವ್ರ ನಿರೀಕ್ಷೆಯಲ್ಲಿದ್ದಾರೆ.
Tag:
