ವಿಶ್ವದಾದ್ಯಂತ ಮಂಗಳವಾರ ಬೆಳಿಗ್ಗೆ ಭಾರತ ಸೇರಿದಂತೆಅನೇಖ ಬಳಕೆದಾರರು ಗೂಗಲ್ ಸರ್ಚ್ ಮಾಡಲು ಮುಂದಾದಾಗ ಸಮಸ್ಯೆ ಎದುರಿಸಿದ್ದಾರೆ. ಗೂಗಲ್ ಸರ್ಚ್ ಡೌನ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಬಳಕೆದಾರರು ಇದನ್ನು ಹಂಚಿಕೊಂಡಿದ್ದು ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. ಇಂತಹ ವಿಷಯಗಳನ್ನು ಟ್ರ್ಯಾಕ್ ಮಾಡುವ …
Tag:
