ಹಾಸನದ ಅಶೋಕ ಹೋಟೆಲ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಪಕ್ಷದ ರಾಜ್ಯ ಪ್ರಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಅಬಕಾರಿ ಮಂಡ್ಯ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಅವರು, ಕಳೆದ ಎರಡೂವರೆ ವರ್ಷದಿಂದ ನಾನು ಬಿಜೆಪಿ ಸದಸ್ಯನಾಗಿ ಪಕ್ಷಕ್ಕಾಗಿ ದುಡಿಯುತ್ತಿರುವುದು ಹೆಮ್ಮೆಯ …
Tag:
