ಬೆಂಗಳೂರು: ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ ಅಲ್ಲದೆ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆ ನೆರವೇರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ …
Tag:
